ರೇನ್ ಬೋ ಕನ್ನಡ ಕಾಮನಬಿಲ್ಲು 101.3ನ್ನು ಬೆಂಗಳೂರಿನ ಆಕಾಶವಾಣಿ ಮುಖ್ಯವಾಹಿನಿಗೆ ವಿಲೀನಗೊಳಿಸುತ್ತಿರುವುದರಿಂದ ಕಾರ್ಯಕ್ರಮಗಳ ಅವಧಿಯನ್ನು 18 ಗಂಟೆಯಿಂದ 5 ಗಂಟೆಗೆ ಇಳಿಸಿ ಹಾಗೂ ಪ್ರತಿದಿನ 3 ಜನ ನಿರೂಪಕ ಕನ್ನಡ ಆರ್.ಜೆ.ಗಳಿಂದ 1 ಆರ್.ಜೆ.ಗಳಿಗೆ ಇಳಿಸಿ, ಆರ್.ಜೆ. ಗಳಿಗೆ ಕೆಲಸವಿಲ್ಲದೆ ನಿರುದ್ಯೋಗ ವಂಚಿತರಾಗಿದ್ದಾರೆ.
ವಿಲೀನದಿಂದ ಮುಕ್ತಗೊಳಿಸಿ ಈಗಿರುವ ರೀತಿಯಲ್ಲಿಯೇ ಆಕಾಶವಾಣಿ ಎಫ್.ಎಂ. ರೇನ್ ಬೋ ಕನ್ನಡ ಕಾಮನಬಿಲ್ಲು ಕಾರ್ಯಕ್ರಮ ನಡೆಸಲು ಅನುಮತಿ ಕೊಡಿಸಿಕೊಡುವಂತೆ ಕೋರಲಾಗಿದೆ.
ಆದುದರಿಂದ, ಮನವಿಯನ್ನು ಪರಿಗಣಿಸಿ ಕನ್ನಡ ಆರ್.ಜೆ.ಗಳ ಹಾಗೂ ಕರ್ನಾಟಕದ ಕೇಳುಗರ ಹಿತದೃಷ್ಟಿಯಿಂದ ಆಕಾಶವಾಣಿ ಎಫ್.ಎಂ. ರೇನ್ ಬೋ ಕನ್ನಡ ಕಾಮನಬಿಲ್ಲು ಕಾರ್ಯಕ್ರಮಗಳನ್ನು ಈಗಿರುವ ರೀತಿಯಲ್ಲಿಯೇ ಉಳಿಸಿಕೊಳ್ಳಲು ಸಂಬಂಧಿಸಿದವರಿಗೆ ಸೂಚಿಸುವಂತೆ ಮುಖ್ಯಮಂತ್ರಿಯವರಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕೃಷ್ಣ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…