ಮನೆ ಮುಂದೆ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗುವಿನ ಮೇಲೆ ಕಬ್ಬಿಣದ ಗೇಟ್ ಬಿದ್ದಿದ್ದರಿಂದ ಮಗು ಸಾವನ್ನಪ್ಪಿರುವ ಘಟನೆ ಪುಣೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ನಡೆದಿದೆ.
ಗಿರಿಜಾ ಶಿಂಧೆ(3) ಸಾನ್ನಪ್ಪಿರುವ ಮಗು. ಗೇಟ್ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ನಡೆದ ದಿನ ಮಧ್ಯಾಹ್ನ ಗಿರಿಜಾ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಒಬ್ಬ ಹುಡುಗ ಮನೆಯ ಕಬ್ಬಿಣದ ಸ್ಲೈಡಿಂಗ್ ಗೇಟ್ ಅನ್ನು ಮುಚ್ಚಲು ಪ್ರಯತ್ನಿಸುತ್ತಿರುವಾಗ ಮಗುವಿನ ಮೇಲೆ ಗೇಟ್ ಬಿದ್ದಿದೆ.
ಕೂಡಲೇ ಅಕ್ಕಪಕ್ಕದ ಮನೆಯವರು ಬಂದು ನೋಡಿ, ಆಸ್ಪತ್ರೆಗೆ ರವಾನಿಸಿದರೂ ಮಗು ಬದುಕುಳಿಯಲಿಲ್ಲ.
ಪೋಷಕರು ತಮ್ಮ ಮಕ್ಕಳನ್ನು ಹೊರಗಡೆ ಆಟವಾಡಲು ಬಿಟ್ಟಾಗ ಎಚ್ಚರದಿಂದ ಇರಬೇಕು.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…