ಆಟವಾಡುತ್ತಿದ್ದ ಮಗು‌ ಮೇಲೆ ಬಿದ್ದ ಕಬ್ಬಿಣದ ಗೇಟ್: ಮೂರೂವರೆ ವರ್ಷದ ಮಗು ಸಾವು

ಮನೆ ಮುಂದೆ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗುವಿನ ಮೇಲೆ ಕಬ್ಬಿಣದ ಗೇಟ್ ಬಿದ್ದಿದ್ದರಿಂದ ಮಗು ಸಾವನ್ನಪ್ಪಿರುವ ಘಟನೆ ಪುಣೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ನಡೆದಿದೆ.

ಗಿರಿಜಾ ಶಿಂಧೆ(3) ಸಾನ್ನಪ್ಪಿರುವ ಮಗು. ಗೇಟ್ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ನಡೆದ ದಿನ ಮಧ್ಯಾಹ್ನ ಗಿರಿಜಾ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಒಬ್ಬ ಹುಡುಗ ಮನೆಯ ಕಬ್ಬಿಣದ ಸ್ಲೈಡಿಂಗ್ ಗೇಟ್ ಅನ್ನು ಮುಚ್ಚಲು ಪ್ರಯತ್ನಿಸುತ್ತಿರುವಾಗ ಮಗುವಿನ ಮೇಲೆ‌ ಗೇಟ್ ಬಿದ್ದಿದೆ.

ಕೂಡಲೇ ಅಕ್ಕಪಕ್ಕದ ಮನೆಯವರು ಬಂದು ನೋಡಿ, ಆಸ್ಪತ್ರೆಗೆ ರವಾನಿಸಿದರೂ ಮಗು ಬದುಕುಳಿಯಲಿಲ್ಲ.

ಪೋಷಕರು ತಮ್ಮ ಮಕ್ಕಳನ್ನು ಹೊರಗಡೆ ಆಟವಾಡಲು ಬಿಟ್ಟಾಗ ಎಚ್ಚರದಿಂದ ಇರಬೇಕು.

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 hour ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

3 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

16 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

19 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

21 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

24 hours ago