ಶನಿವಾರಸಂತೆಯ ಆಟೋ ಚಾಲಕ ಆಟೋ (ಭಾವ) ಮಂಜುನಾಥ್ (50).
ಆಟೋ ಚಾಲಕ ಆಟೋದಲ್ಲಿ ಮಲಗಿರುವಾಗಲೇ ಇಹಲೋಕ ತ್ಯಜಿಸಿದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ.
ಶನಿವಾರಸಂತೆಯ ಸಿದ್ದಲಿಂಗಪುರ ನಿವಾಸಿ ಮಂಜುನಾಥ್ (50) ಮೃತಪಟ್ಟ ಆಟೋ ಚಾಲಕ.
ಪ್ರತಿನಿತ್ಯ ಆಟೋದಲ್ಲೇ ಮಲಗಿ, ಆಟೋ ನಿಲ್ದಾಣದಲ್ಲಿ ರಾತ್ರಿ ಕಳೆಯುತ್ತಿದ್ದರು ಎನ್ನಲಾಗಿದೆ.
ನಿನ್ನೆಯೂ ಸಹ ಆಟೋದಲ್ಲೇ ಮಲಗಿದ್ದರು.
ಬೆಳಗ್ಗೆ ಇತರೆ ಆಟೋದವರು ಬಂದು ನೋಡಿದಾಗ ಆಟೋದಲ್ಲೇ ಪ್ರಾಣ ಬಿಟ್ಟಿರುವ ವಿಷಯ ತಿಳಿದು ಬಂದಿದೆ.
ಕಳೆದ 15 ವರ್ಷಕ್ಕೂ ಹೆಚ್ಚು ಕಾಲ ಇದೆ ವೃತ್ತಿಯಲ್ಲಿ ಇದ್ದರು ಎನ್ನಲಾಗಿದೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ವಿವಾಹವಾಗಿದ್ದು ಮನೆಯಲ್ಲಿ ಮನಸ್ತಾಪದಿಂದ ಕುಟುಂಬದಿಂದ ದೂರ ಉಳಿದಿದ್ದರು ಎಂದು ಹೇಳಲಾಗಿದೆ.
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…
ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…