ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಸಚಿವರ ಬೆಂಗಾವಲು ವಾಹನ : ಓರ್ವ ವ್ಯಕ್ತಿ ಸಾವು: ಮತ್ತೊಬ್ಬ ವಕ್ತಿಗೆ ಗಂಭೀರ ಗಾಯ

ಆಂಧ್ರಪ್ರದೇಶದ ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಆದಿಮುಲಪು ಸುರೇಶ್ ಅವರ ಬೆಂಗಾವಲು ವಾಹನವು ಪ್ರಕಾಶಂ ಜಿಲ್ಲೆಯ ತ್ರಿಪುರಾಂತಕಂ ಮಂಡಲದಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ‌ ಸ್ಥಳದಲ್ಲೇ  ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಸಚಿವರು ವಿಜಯವಾಡದಿಂದ ಮಾರ್ಕಪುರಂಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದಾಗ ಸಚಿವರು ಮತ್ತೊಂದು ವಾಹನದಲ್ಲಿದ್ದರು ಎನ್ನಲಾಗಿದೆ.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

39 minutes ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

1 hour ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

8 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

20 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago