Categories: ಕೊಡಗು

ಆಟೋ ರಿಕ್ಷಾ ಪಲ್ಟಿ: ಆಟೋದಡಿ ಸಿಲುಕಿ ಹಸುಗೂಸು ಸಾವು

ಆಟೋ ರಿಕ್ಷಾ ಪಲ್ಟಿಯಾದ ಪರಿಣಾಮ ತಾಯಿಯ ಕೈಯಲ್ಲಿದ್ದ ಎಂಟು ತಿಂಗಳ ಮಗು ಆಟೋರಿಕ್ಷಾದಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಪೇಟೆ ತಾಲ್ಲೂಕಿನ ಶ್ರೀಮಂಗಲ ಬೀರುಗ ಗ್ರಾಮದಲ್ಲಿ ನಡೆದಿದೆ.

ಜಾರ್ಖಂಡ್ ಮೂಲದ ಅನುರಾಗ್ ರಾಜ್(8), ಮೃತ ಹಸುಗೂಸು.

ಜಾರ್ಖಂಡ್ ಮೂಲದ ಕೂಲಿ ಕಾರ್ಮಿಕರು ಶ್ರೀಮಂಗಲದಿಂದ ಬೀರುಗ ಗ್ರಾಮಕ್ಕೆ ಆಟೋರಿಕ್ಷಾದಲ್ಲಿ ತೆರಳುತ್ತಿದ್ದರು.

ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

5 hours ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

11 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

22 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

24 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

24 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

1 day ago