ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರ 10 ಮಂದಿ ಐಎಎಸ್ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
1). ಕೆ.ಶ್ರೀನಿವಾಸ್, ಜಿಲ್ಲಾಧಿಕಾರಿ, ತುಮಕೂರು
2). ಮುಲ್ಲೈ ಮುಹಿಲನ್, ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ
3). ಕೆ.ಎಂ.ಜಾನಕಿ, ಜಿಲ್ಲಾಧಿಕಾರಿ, ಬಾಗಲಕೋಟೆ
4). ಪಿ.ಎನ್.ರವೀಂದ್ರ, ಜಿಲ್ಲಾಧಿಕಾರಿ, ಚಿಕ್ಕಬಳ್ಳಾಪುರ
5). ಡಾ.ಕುಮಾರ, ಜಿಲ್ಲಾಧಿಕಾರಿ, ಮಂಡ್ಯ
6). ನವೀನ್ ಕುಮಾರ್ ರಾಜು, ವಸತಿ ಶಿಕ್ಷಣ ಸೊಸೈಟಿ ಇಡಿ
7). ಡಾ. ಎಂ.ವಿ.ವೆಂಕಟೇಶ್, ಪಶುಸಂಗೋಪನಾ ಇಲಾಖೆ ಆಯುಕ್ತ
8). ಎ.ಎಂ.ಯೋಗೇಶ್, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ
9). ಜಿ.ಪ್ರಭು, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತ
10). ಪಲ್ಲವಿ ಆಕುರಾತಿ, ಹೆಚ್ಚುವರಿ ಯೋಜನಾ ನಿರ್ದೇಶಕಿ & ಸಕಾಲ ಮಿಷನ್
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…