ಆದಾಯ ತೆರಿಗೆ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  351 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ನಗದು: 2.80 ಕೋಟಿ ರೂ.ಗೂ ಅಧಿಕ ಲೆಕ್ಕಕ್ಕೆ ಸಿಗದ ಚಿನ್ನಾಭರಣ ವಶ

ಆದಾಯ ತೆರಿಗೆ ಇಲಾಖೆಯು ಒಡಿಶಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತು. ಶೋಧ ಕಾರ್ಯಾಚರಣೆಯಲ್ಲಿ 351 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ನಗದು ಹಾಗೂ 2.80 ಕೋಟಿ ರೂ.ಗೂ ಅಧಿಕ ಲೆಕ್ಕಕ್ಕೆ ಸಿಗದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆದಾಯ ತೆರಿಗೆ ಇಲಾಖೆಯು ಡಿಸೆಂಬರ್ 6 ರಂದು ದೇಶೀಯ ಮದ್ಯ, ಧಾನ್ಯ ಆಧಾರಿತ ಮದ್ಯ, ವಿದೇಶಿ ಮದ್ಯದ ಬಾಟಲ್‌ಗಳ ತಯಾರಿಕೆ ಮತ್ತು ಮಾರಾಟದ ವ್ಯವಹಾರದಲ್ಲಿ ತೊಡಗಿರುವ ಗುಂಪಿನ ಮೇಲೆ ಶೋಧ ಮತ್ತು ವಶಪಡಿಸಿಕೊಳ್ಳುವ ಕಾರ್ಯಾಚರಣೆಯನ್ನು ನಡೆಸಿತ್ತು. ಈಗ ಮತ್ತೊಂದು ಭರ್ಜರಿ ಕಾರ್ಯಾಚರಣೆ ಮಾಡುವ ಮೂಲಕ ಅನಧಿಕೃತ ಅಪಾರ ಹಣ, ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

Ramesh Babu

Journalist

Recent Posts

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

25 minutes ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

12 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

13 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

20 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

2 days ago