ಆನ್‍ಲೈನ್ ಗೇಮ್‍ನಲ್ಲಿ ಬರೋಬ್ಬರಿ 18 ಲಕ್ಷ ರೂ. ಹಣ ಕಳೆದುಕೊಂಡು ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಮೃತನನ್ನು ಸರಸ್ವತಿ ನಗರದ ಶಶಿ ಕುಮಾರ್ (25), ಎಂದು ಗುರುತಿಸಲಾಗಿದೆ.
ಮೃತ ಯುವಕ ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡಿದ್ದ. ಇದರಿಂದ ಮನನೊಂದು ಆನ್‍ಲೈನ್ ಗೇಮ್ ನಿಷೇಧಿಸುವಂತೆ ಪ್ರಧಾನಿ, ಮುಖ್ಯಮಂತ್ರಿಗಳಿಗೆ ಡಿಸಿ ಹಾಗೂ ಎಸ್ಪಿ ಮುಖಾಂತರ ಮನವಿ ಮಾಡಿಕೊಂಡಿದ್ದ.
ದೂರು ನೀಡಿದರು ಯಾವುದೇ ಕ್ರಮವಾಗದ ಹಿನ್ನಲೆ ಸೆಲ್ಫಿ ವಿಡಿಯೋ ಮಾಡಿ ಯುವಕ ನೋವು ತೋಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಡೆತ್‍ನೋಟ್‍ನಲ್ಲಿ ಗೇಮ್‍ನ ಅಕ್ರಮದ ಬಗ್ಗೆ ಯುವಕ ಅನಾವರಣ ಮಾಡಿದ್ದಾನೆ. ಅದರಲ್ಲಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಹೆಸರು ಪ್ರಸ್ತಾಪ ಮಾಡಿ, ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾನೆ. ನನ್ನಂತೆ ಹಣ ಕಳೆದುಕೊಂಡು ನೋವು ಅನುಭವಿಸುವುದು ಕಡಿಮೆಯಾಗಲಿ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…