ಆಂಧ್ರದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ (ಸಿಟಿಎಂ) ರೈಲು ನಿಲ್ದಾಣದಲ್ಲಿ ಯುವಕನೊಬ್ಬ ರೈಲು ಹಳಿ ಮೇಲೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಕೆಲಸ ಮಾಡುತ್ತಿದ್ದು, ಆನ್ ಲೈನ್ ಬೆಟ್ಟಿಂಗ್ ಆಡಿ 24 ಲಕ್ಷ ಹಣ ಸಾಲ ಮಾಡಿರುತ್ತಾನೆ. ಆ ಹಣ ಬೆಟ್ಟಿಂಗ್ ನಲ್ಲಿ ಕಳೆದುಕೊಂಡಿದ್ದು, ಸಾಲ ತೀರಿಸಲಾಗದೇ ಸಾಯುತ್ತಿದ್ದೇನೆ ಎಂದು ಆತ್ಮಹತ್ಯೆ ಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಮೃತರನ್ನು ತಂಬಳ್ಳಪಲ್ಲೆ (ಎಂ) ದಿಗುವ ಗಾಳಿಗುಟ್ಟಪಲ್ಲಿಯ ನಡಿಮಿಂತಿ ವೆಂಕಟರಮಣ ರೆಡ್ಡಿ ಅವರ ಪುತ್ರ ಎನ್.ಪದ್ಮನಾಭ ರೆಡ್ಡಿ (26) ಎಂದು ಪೊಲೀಸರು ಗುರುತಿಸಿದ್ದಾರೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…