“ಆಪರೇಶನ್ ಸಿಂಧೂ‌ರ್” ಕಾರ್ಯಾಚರಣೆ: ಸಚಿವ ಜಮೀರ್ ಅಹಮ್ಮದ್ ಖಾನ್ ಮಹತ್ವದ ಆದೇಶ: ಏನದು ಆದೇಶ…?

ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ ಪಾಕಿಸ್ತಾನಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪ್ರವಾಸಿಗರು ಬಲಿಯಾಗಿದ್ದರು. ಅದಕ್ಕಾಗಿ ಭಾರತೀಯ ಸೇನೆ ಪಾಕಿಸ್ತಾನ ಉಗ್ರರ ವಿರುದ್ಧ “ಆಪರೇಶನ್ ಸಿಂಧೂ‌ರ್” ಕಾರ್ಯಾಚರಣೆ ನಡೆಸಿದೆ.

ಭಾರತೀಯ ಸೇನೆ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮ್ಮದ್ ಖಾನ್ ಸೂಚಿಸಿದ್ದಾರೆ.

ಭಯೋತ್ಪಾದಕರನ್ನು ದಮನ ಮಾಡಿ ದೇಶದ ಶಾಂತಿಗೆ ಮುಂದಾಗುತ್ತಿರುವ ನಮ್ಮ ಹೆಮ್ಮೆಯ ದೇಶದ ಸೈನಿಕರಿಗೆ ಶಕ್ತಿ ತುಂಬಲು ಅವರ ಶ್ರೇಯಸ್ಸಿಗಾಗಿ ರಾಜ್ಯದ ಎಲ್ಲಾ ವಕ್ಸ್‌ಗೆ ಸೇರಿದ ಮಸೀದಿಗಳಲ್ಲಿ ಹಾಗೂ ಇತರೆ ಮಸೀದಿಗಳಲ್ಲಿ ಪ್ರಾರ್ಥಿಸಲು ಸೂಚನೆ ನೀಡಿದ್ದಾರೆ.

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

7 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

10 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

20 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

1 day ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago