ಭಾರತೀಯ ಚುನಾವಣಾ ಆಯೋಗದಿಂದ ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಸೋಮವಾರ ಘೋಷಣೆ ಆಗಿದೆ.
ಆದರೆ, ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ), ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ (ಎನ್‌ಸಿಪಿ) ಹಾಗೂ ಸಿಪಿಐ ಪಕ್ಷಗಳಿಗೆ ರಾಷ್ಟ್ರೀಯ ಸ್ಥಾನಮಾನ ಘೋಷಣೆ ಮಾಡದ ಭಾರತೀಯ ಚುನಾವಣಾ ಆಯೋಗ.
ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆಯಲು, ಕನಿಷ್ಠ ನಾಲ್ಕು ರಾಜ್ಯಗಳಲ್ಲಿ ರಾಜ್ಯ ಪಕ್ಷವಾಗಿ ಗುರುತಿಸಿಕೊಂಡಿರಬೇಕು. ಮತ್ತು ಆ ರಾಜ್ಯಗಳ ವಿಧಾನಸಭೆಯಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನು ಹೊಂದಿರಬೇಕು.
ಎಎಪಿ ದೆಹಲಿ, ಪಂಜಾಬ್ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ. ಗೋವಾ ಮತ್ತು ಗುಜರಾತ್ ರಾಜ್ಯಗಳಲ್ಲಿ ಇಬ್ಬರಿಗಿಂತ ಹೆಚ್ಚಿನ ಶಾಸಕರನ್ನು ಹೊಂದಿದೆ. ಈ ಆಧಾರದ ಮೇಲೆ ಎಎಪಿಗೆ ರಾಷ್ಟ್ರೀಯ ಸ್ಥಾನಮಾನ ದೊರಕಿದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…