ಮನೆಯ ಮುಂದೆ ನೀರು ಕುಡಿಯಲು ಹೋದ ಹಸುವೊಂದು ಆಯತಪ್ಪಿ ಚರಂಡಿಗೆ ಬಿದ್ದ ಘಟನೆ ನಗರದ ರೈಲ್ವೆ ನಿಲ್ದಾಣದ ಎಂ.ಎ.ಪ್ರಕಾಶ್ ಲೇಔಟ್ 1ನೇ ಮುಖ್ಯರಸ್ತೆಯಲ್ಲಿ ನಡೆದಿದೆ.
ಇಲ್ಲಿನ ವೆಂಕಟೇಶ್ ಎಂಬುವರ ಹಸು ಚರಂಡಿಗೆ ಬಿದ್ದು ಸಿಕ್ಕಿಹಾಕಿಕೊಂಡಿತ್ತು. ಚರಂಡಿ ಕಿರಿದಾಗಿದ್ದ ಕಾರಣ ಹಸು ಮೇಲೆಳಲು ಸಾಧ್ಯವಾಗಲಿಲ್ಲ. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆಮಾಡಿ ಮಾಹಿತಿ ನೀಡಿದರು.
ಚರಂಡಿಗಳ ಮೇಲೆ ಸ್ಲ್ಯಾಬ್ ಅಳವಡಿಸಿದ ಕಾರಣ ಈ ರೀತಿಯ ಘಟನೆಗಳು ಸಂಭವಿಸುತ್ತಿವೆ. ಕೂಡಲೇ ನಗರಸಭೆಯವರು ಚರಂಡಿಗಳಿಗೆ ಸ್ಲ್ಯಾಬ್ ಅಳವಡಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…