ಮಡಿಕೇರಿಯ ಮಹಿಳಾ ಸಮಾಜದ ಗೋಡೌನ್ ನಲ್ಲಿ ಡೆತ್ ನೋಟ್ ಬರೆದಿಟ್ಟು ದೇವಜನ ಜಗದೀಶ್ (56) ಎಂಬುವರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಮುಗ್ಗಟ್ಟು ಹಾಗೂ ಮೈಕ್ರೋ ಫೈನಾನ್ಸ್ ನವರ ಹಾವಳಿಯಿಂದ ಬೇಸಿತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟಿನಲ್ಲಿ ಬರೆಯಲಾಗಿದೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಮೀಟರ್ ಬಡ್ಡಿ ಹಾವಳಿ ಮಿತಿಮೀರಿದ್ದು ಇದನ್ನು ತಡೆಗಟ್ಟುವಲ್ಲಿ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…
ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…
ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…
ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…
ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…
ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…