ಆರ್. ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಾಜೆಕ್ಟ್ ಎಕ್ಸಿಬಿಷನ್ ಆಯೋಜನೆ

ಆರ್. ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಪ್ರಾಜೆಕ್ಟ್ ಎಕ್ಸಿಬಿಷನ್ ಅನ್ನು ಆಯೋಜಿಸಲಾಗಿದ್ದು, ಸುಮಾರು ಎಂಟು ವಿವಿಧ ರೀತಿಯ ಸಂಶೋಧನೆಯನ್ನು ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಮಾಡಿರುತ್ತಾರೆ.

ಇದರಲ್ಲಿ ಪ್ರಮುಖವಾಗಿ ಸೋಲಾರ್ ವಾಟರ್ ಫಿಲ್ಟರ್, ರೋಬೋಟ್, ಮಲ್ಟಿ ಗ್ರೌಂಡ್ ಟ್ರಾನ್ಸ್ಲೇಟರ್ ಕೃಷಿಕರಿಗಾಗಿ ವಿನ್ಯಾಸ ಪಡಿಸಲಾದಂತಹ ಸಂಶೋಧನೆ ಇದಾಗಿರುತ್ತದೆ.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆರ್ .ಎಲ್ ಜಾಲಪ್ಪ ಸಮೂಹ ಸಂಸ್ಥೆಗಳ ಸಿಇಓ ಜೆ ನಾಗೇಂದ್ರ ಸ್ವಾಮಿ ಆಗಮಿಸಿರುತ್ತಾರೆ, ಆರ್ ಎಲ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಪಿ ವಿಜಯ ಕಾರ್ತಿಕ್ ,ಉಪ ಪ್ರಾಂಶುಪಾಲ ಡಾ. ಶಿವಪ್ರಸಾದ್, ಡೈರೆಕ್ಟರ್ ಕ್ವಾಲಿಟಿ ಅಕಾಡೆಮಿಕ್ಸ್ ಡಾ ಶ್ರೀನಿವಾಸ ರೆಡ್ಡಿ, ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಸುನಿಲ್ ಕುಮಾರ್ ಕೆ , ಎಲ್ಲಾ ವಿಭಾಗದ ಮುಖ್ಯಸ್ಥರು , ಪ್ರಾಧ್ಯಾಪಕರು ಉಪಸ್ಥಿತಿ ಇದ್ದರು.

Ramesh Babu

Journalist

Recent Posts

ಪಿಯುಸಿ ವಿದ್ಯಾರ್ಥಿಗಳಿಗೆ National Academic Depository (NAD) – DigiLocker ಮೂಲಕ ಫಲಿತಾಂಶದ ದಿನವೇ ಅಂಕಪಟ್ಟಿ

2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…

3 hours ago

ಯುವಕರು ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು- ವಕೀಲ ಬಿ. ಸುರೇಶ್ ಗೌಡ

ಯುವಕರು ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ವೈಯಕ್ತಿಕ ಬೆಳವಣಿಗೆಗೆ ಮಾತ್ರವಲ್ಲದೆ, ಆರೋಗ್ಯಕರ ಮತ್ತು ಸಮೃದ್ಧ ಸಮಾಜದ ನಿರ್ಮಾಣಕ್ಕೂ ಅತ್ಯಗತ್ಯವಾಗಿದೆ ಎಂದು ಹೈಕೋರ್ಟ್…

8 hours ago

ಕದನ ವಿರಾಮ…., ಕೊನೆಗೆ ಗೆಲ್ಲುವುದು ಹಿಂಸೆಯಲ್ಲ ಅಹಿಂಸೆ

ಕದನ ವಿರಾಮ...... ಯುದ್ಧ ವಿರಾಮ ಘೋಷಣೆಯಾಗಿದೆ. ಸಾವಿರಾರು ಜನರ ಹತ್ಯೆಗಳ ನಂತರ, ಅಪಾರ ಪ್ರಮಾಣದ ಭೂಪ್ರದೇಶ, ನೈಸರ್ಗಿಕ ಸಂಪನ್ಮೂಲಗಳು, ತೈಲ…

8 hours ago

ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ

ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…

18 hours ago

14 ರಿಂದ 15 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಪ್ಪದೇ ಎಚ್.ಪಿ.ವಿ ಲಸಿಕೆ ಹಾಕಿಸಿ- ಡಿಸಿ ಅನುರಾಧ

ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…

19 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ 34 ವರ್ಷದ ವ್ಯಕ್ತಿ ಸಾವು

ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…

19 hours ago