ಆರ್ ಸಿಬಿ ಪ್ಲೇ ಆಫ್ ಪ್ರವೇಶ ಹಿನ್ನೆಲೆ: ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ 101 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ ಅಭಿಮಾನಿ

ಸಿಎಸ್ ಕೆ ವಿರುದ್ಧ ಗೆದ್ದು ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಿದ ಹಿನ್ನೆಲೆಯಲ್ಲಿ ಅಭಿಮಾನಿಯೊಬ್ಬರು ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ 101 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ್ದಾರೆ.

ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಲೆಂದು ನೆನ್ನೆಯಷ್ಟೆ ಘಾಟಿ ಸುಬ್ರಮಣ್ಯದಲ್ಲಿ ಪೂಜೆ ಸಲ್ಲಿಸಿದ್ದರು. ಪೂಜೆ ಸಲ್ಲಿಸಿದ ಫಲವಾಗಿ ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸಿದೆ. ಈ‌ ಹಿನ್ನೆಲೆ ಇಂದು ಬೆಳಗ್ಗೆ ಆರ್ ಸಿಬಿ ಅಭಿಮಾನಿ ಹಳ್ಳಿರೈತ ಅಂಬರೀಶ್ ಅವರು ದೇವಾಲಯದ ಮುಂಭಾಗ 101 ತೆಂಗಿನಕಾಯಿ ಹೊಡೆದು ಹರಕೆ ತೀರಿಸಿದ್ದಾರೆ.

ಈ ಬಾರಿ ಐಪಿಎಲ್ ಕಪ್ ಗೆದ್ದು ಬರಲೆಂದು ದೇವರಲ್ಲಿ‌ ಪ್ರಾರ್ಥನೆ ಮಾಡಿದ್ದಾರೆ.

Ramesh Babu

Journalist

Recent Posts

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

3 hours ago

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

17 hours ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

21 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

22 hours ago