ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯಲ್ಲಿದ್ದ ಆಲದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಕನಕೇನಹಳ್ಳಿ- ಅಡಕ್ವಾಳ ಮಾರ್ಗ ಮಧ್ಯೆ ಇಂದು ಮಧ್ಯಾಹ್ನ ಸಂಭವಿಸಿದೆ.
ತಂಬೇನಹಳ್ಳಿ ಮೂಲದ ಚಂದನ್(32) ಮುತ್ತರಾಜ್(32) ಸ್ಥಳದಲ್ಲೇ ಸಾವನ್ನಪ್ಪಿರುವ ಮೃತ ದುರ್ದೈವಿಗಳು.
ಬೈಕಿನಲ್ಲಿ ದೊಡ್ಡಬೆಳವಂಗಲದಿಂದ ಕನಕೇನಹಳ್ಳಿ ಕಡೆ ಬರುವಾಗ ಸವಾರನ ನಿಯಂತ್ರಣ ತಪ್ಪಿ ಕನಕೇನಹಳ್ಳಿ- ಅಡಕ್ವಾಳ ಮಾರ್ಗ ಮಧ್ಯದಲ್ಲಿ ರಸ್ತೆ ಬದಿಯಲ್ಲಿದ್ದ ಆಲದ ಮರಕ್ಕೆ ಡಿಕ್ಕಿ ಬೈಕ್ ಡಿಕ್ಕಿ ಹೊಡೆದಿದೆ…
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…
ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಯಾಗಿದ್ದ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ಅವರು ವರ್ಗಾವಣೆಗೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ…
ಶ್ರೀರಾಮ ಶೋಭಾಯಾತ್ರೆಗೆ ಡಿಜೆ ಪರ್ಮಿಷನ್ ಕೊಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ಡಿವೈಎಸ್ಪಿ ಕಚೇರಿ ಎದುರು ಶ್ರೀರಾಮ ಭಜನೆ ಮಾಡುತ್ತಾ ಹಿಂದೂ…
ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು…
ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ...…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…