ಭಾರತದ ಹಿರಿಯ ಟೆನಿಸ್ ಆಟಗಾರ ಕನ್ನಡಿಗ ರೋಹನ್ ಬೋಪಣ್ಣ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯಲ್ಲಿ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಮಹತ್ತರ ಸಾಧನೆ ಮಾಡಿದ್ದಾರೆ.
ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್ ಆಟಗಾರ, ಕನ್ನಡಿಗ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ ಹೆಮ್ಮೆ ಮೂಡಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘನೆ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…