ತೆಲಂಗಾಣದ ಮೇಡ್ಚಲ್ – ಘಟಕೇಸರ ಪುರಸಭೆಯ ಅಂಬೇಡ್ಕರ್ ನಗರದಲ್ಲಿ ವಾಸವಾಗಿರುವ ಪತಿ ಪಟ್ಟಿ ಕೃಷ್ಣ (50) ಹಾಗೂ ಪತ್ನಿ ಭಾರತಿ (45) ನಡುವೆ ಎರಡು ಫ್ಲಾಟ್ ವಿಚಾರವಾಗಿ ಜಗಳ ನಡೆದಿದೆ.
ಪತ್ನಿಯ ಕಾಟಕ್ಕೆ ತಾಳಲಾರದೇ ಕೃಷ್ಣ ಒಂದು ವರ್ಷದ ಹಿಂದೆ ಮನೆ ಬಿಟ್ಟು ಹೋಗಿದ್ದನು, ಆದರೆ ಕೃಷ್ಣನ ಜಾಡನ್ನು ಪತ್ತೆ ಹಚ್ಚಿದ ಪತ್ನಿ ಮೂರು ದಿನಗಳ ಹಿಂದೆ ಆತನನ್ನು ಹಿಡಿದು ಮನೆಯಲ್ಲಿ ಸರಪಳಿಯಿಂದ ಕೂಡಿ ಹಾಕಿದ್ದಾಳೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕೃಷ್ಣನನ್ನು ಬಿಡಿಸಿದಾಗ 3 ದಿನಗಳಿಂದ ಥಳಿಸುತ್ತಿದ್ದಾರೆ ಎಂದು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…