ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ.
2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ಎಸ್.ಎನ್. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರವು ದೋಷದಿಂದ ಕೂಡಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮುನಿರಾಜು ಅವರು ಹೈಕೋರ್ಟ್‌ಗೆ ಅರ್ಜಿಸಲ್ಲಿಸಿದ್ದರು.
ವಿವಿಧ ಹಂತಗಳಲ್ಲಿ ವಿಚಾರಣೆ ನಡೆಸಿದ ನ್ಯಾ. ಎಂಜಿಎಸ್ ಕಮಲ್ ಅವರ ಪೀಠವು ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿದೆ ಆದೇಶ ನೀಡಿದೆ. ಆದರೆ, 2 ನೇ ಅಭ್ಯರ್ಥಿ ಸಿ. ಮುನಿರಾಜುಗೆ ಗೆಲುವು ಎಂದು ಘೋಷಿಸಲು ನಿರಾಕಣೆ ಮಾಡಿದೆ. ಅಸಿಂಧುಗೊಳಿಸಿದ ಆದೇಶ ಚುನಾವಣಾ ಆಯೋಗಕ್ಕೆ, ವಿಧಾನಸಭೆ ಕಾರ್ಯದರ್ಶಿಗೂ ಕಳುಹಿಸಲು ರವಾನಿಸಲು ಪೀಠವು ನಿರ್ದೇಶನ ನೀಡಿದೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…