ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಹೆಣ್ಣು ಮಕ್ಕಳ ದಬ್ಬಾಳಿಕೆ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ನಡುವೆ ಇದೀಗ ಹಳೇ ದ್ವೇಷಕ್ಕೆ ಯುವತಿಯೊಬ್ಬಳು ತನ್ನ ಮಾವನನ್ನು ಕೊಲೆ ಮಾಡಲು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಯತ್ನ ಮಾಡಿದ್ದಾಳೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಮೂವರು ಪಾರಾಗಿದ್ದಾರೆ ಈ ಬಗ್ಗೆ ಕಂಪ್ಲೀಟ್ ರಿಪೋರ್ಟ್… ಇಲ್ಲಿದೆ ಓದಿ….
ಹೌದು…ಲಾಂಗು ಮಚ್ಚು ಹಿಡಿದು ಮಧ್ಯರಾತ್ರಿ ಮನೆಗೆ ಗುಂಪು ಕಟ್ಟಿಕೊಂಡು ನುಗ್ಗುತ್ತಿರುವ ದೃಶ್ಯ ಕಂಡು ಬಂದಿದ್ದು ಬೆಂಗಳೂರು ನಗರದ ಕುರುಡುಸೊಣ್ಣೇನಹಳ್ಳಿಯಲ್ಲಿ. ಪ್ರಭು ಎಂಬುವವರ ಮನೆ ಮೇಲೆ ತನ್ನ ತಂಗಿ ಮಗಳು ಶೃತಿ ಎಂಬುವಳು ಕೊಲೆ ಮಾಡುವ ಉದ್ದೇಶದಿಂದ ಮಧ್ಯರಾತ್ರಿ ಮನೆ ನುಗ್ಗಿದ್ದಾಳೆ. ನಾಲ್ಕೈದು ಗೂಂಡಾಗಳ ಗುಂಪು ಕಟ್ಟಿಕೊಂಡು ಪ್ರಭುನನ್ನು ಕೊಲೆ ಮಾಡಲು ಯತ್ನಸಿದ್ದಾಳೆ. ಆದರೆ ಅದೃಷ್ಟವಶಾತ್ ಪ್ರಭು ಮತ್ತು ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯರಾತ್ರಿ ಏಕಾಏಕಿ ಮನೆಗೆ ನುಗ್ಗಿ ಶೃತಿ ಮತ್ತು ಗ್ಯಾಂಗ್ ಕಾಲಿಂಗ್ ಬೆಲ್ ಹೊಡೆದಿದ್ದಾರೆ. ಆಗ ಲಾಂಗು, ಮಚ್ಚು ಸೇರಿದಂತೆ ಇತರೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…