ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಆಹಾರ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥಗೊಂಡಿದ್ದು. ಮೂವರ ಪರಿಸ್ಥಿತಿ ಗಂಭೀರವಾಗಿದೆ.
ಬಾಗೇಪಲ್ಲಿಯ ದೇವರೆಡ್ಡಿಪಲ್ಲಿ ಗ್ರಾಮದ ಒಂದೇ ಕುಟುಂಬದ ಮದ್ದರೆಡ್ಡಿ, ಭಾಗ್ಯಮ್ಮ, ಮಣಿ, ಸುಬ್ರಮಣಿ, ಈಶ್ವರಮ್ಮ, ಮದ್ದಕ್ಕ, ಮಂಜುನಾಥ್, ಭಾನು ಅಸ್ವಸ್ಥಗೊಂಡಿದ್ದು, ಅಸ್ವಸ್ಥರನ್ನು ಬಾಗೇಪಲ್ಲಿ ಹಾಗೂ ಚಿಕ್ಕಬಳ್ಳಾಪುರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಹಳೆ ವೈಷಮ್ಯದ ಹಿನ್ನೆಲೆ ಎರಡು ಕುಟುಂಬಗಳ ನಡುವೆ ದ್ವೇಷವಿತ್ತು. ಆದ್ದರಿಂದ ಸಾಂಬಾರ್‌ಗೆ ವಿಷ ಹಾಕಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದೆ.
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…
ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್…
ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…
ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ…