ಆ.22ರಂದು ದೊಡ್ಡಬಳ್ಳಾಪುರ ತಾಲೂಕಿನ ಹಲವು ಪ್ರದೇಶಗಳಲ್ಲಿ‌ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಹಲವೆಡೆ ಆಗಸ್ಟ್​ 22 ರಂದು ವಿದ್ಯುತ್​ ಅಡಚಣೆ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ನಗರದಲ್ಲಿ ದಿನಾಂಕ:- 22.08.2025 ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಈ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸ ಬೇಕಾಗಿ ಕೋರಲಾಗಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬನ್ಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಆಳ್ಳಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಲಿಸಿ, ಅಣಗಲಪುರ, ನೇರಳೆಘಟ್ಟಾ: ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಷ್ಟೂರು ಹಾಗು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

9 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

14 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

15 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

21 hours ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

21 hours ago

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…

1 day ago