ಆ.22, 24ರಂದು ನಡೆಯಬೇಕಿದ್ದ ತ್ರೈಮಾಸಿಕ ನಿರ್ವಹಣಾ ಕಾರ್ಯ ಮುಂದೂಡಿಕೆ: ಬೆಸ್ಕಾಂ ಇಲಾಖೆ ಪ್ರಕಟಣೆ

ಆ.22ರಂದು 66/11ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರ ಮತ್ತು ಆ.24ರಂದು 66/11ಕೆವಿ ಕೆಐಎಡಿಬಿ ಮತ್ತು 66/11ಕೆವಿ ಅಪೆರಲ್ ಪಾರ್ಕ್ ವಿದ್ಯುತ್ ಉಪಕೇಂದ್ರಗಳಲ್ಲಿ ಇದ್ದಂತಹ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಮುಂದೂಡಲಾಗಿದೆ ಎಂದು ಬೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾತ್ಕಾಲಿಕ ದಿನಾಂಕಗಳು ಈ ಕೆಳಕಂಡಂತಿವೆ…..

66/11ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ಆ.30ರಂದು ಹಾಗೂ 66/11ಕೆವಿ ಕೆಐಎಡಿಬಿ ಮತ್ತು 66/11ಕೆವಿ ಅಪೆರಲ್ ಪಾರ್ಕ್ ವಿದ್ಯುತ್ ಉಪಕೇಂದದಲ್ಲಿ ಆ.31ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಮಾಡಲಾಗುವುದು ಎಂದು ತಿಳಿಸಿದೆ….

Ramesh Babu

Journalist

Recent Posts

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

2 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

2 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

5 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

7 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

8 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

9 hours ago