ಆ.30ರಂದು ದೊಡ್ಡಬಳ್ಳಾಪುರದ ಹಲವು ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಹಲವೆಡೆ ಆಗಸ್ಟ್​​ 30ರಂದು ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ದೊಡ್ಡಬಳ್ಳಾಪುರ ನಗರದಲ್ಲಿ 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 6:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇ ಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಆಳ್ಳಾಲಸಂದ್ರ, ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್‌.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

2 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

3 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

4 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

14 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

14 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

16 hours ago