Categories: ರಾಜ್ಯ

ಆ.4ರಿಂದ ಸಸ್ಯಕಾಶಿಯಲ್ಲಿ ಫಲಪುಪ್ಪ ಪ್ರದರ್ಶನ

ಲಾಲ್ ಬಾಗ್ ನಲ್ಲಿ ಅಗಸ್ಟ್ 4 ರಿಂದ 214ನೇ ಫಲಪುಪ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಫಲಪುಷ್ಪ ಪ್ರದರ್ಶನಕ್ಕೆ 11 ದೇಶಗಳಿಂದ 69 ಬಗೆಬಗೆಯ ಹೂಗಳನ್ನು ಆಮದು ಮಾಡಿಕೊಂಡಿರುವ ತೋಟಗಾರಿಕೆ ಇಲಾಖೆ.

ಕಳೆದ ಬಾರಿ ಬೆಂಗಳೂರು ಇತಿಹಾಸ ಥಿಮ್ ನಡಿ ಫಲಪುಪ್ಷ ಪ್ರದರ್ಶನ ನಡೆಸಲಾಗಿತ್ತು. ಈ ಬಾರಿ ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯೊಂದಿಗೆ ಫಲಪುಪ್ಪ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈ ಬಾರಿಯ ಫಲಪುಪ್ಪ ಪ್ರದರ್ಶನಕ್ಕೆ ಅಂದಾಜು 2 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಈ‌ ಫಲಪುಪ್ಪ ಪ್ರದರ್ಶನದಲ್ಲಿ ವಿವಿಧ ಸ್ಪರ್ಧೆಗಳು ಇರಲಿದ್ದು, ಫಲಪುಪ್ಷ ಪ್ರದರ್ಶನಕ್ಕೆ ಮಳಿಗೆಗಳನ್ನು ತೆರೆಯಲು ವಿಶೇಷ ಪ್ರಕಟಣೆ ಹೋರಡಿಸಿರುವ ಇಲಾಖೆ

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

4 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

15 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

20 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

23 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago