ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಚೇಂಬರ್ ಅಳವಡಿಸಿದ್ದು, ಚೇಂಬರ್ ನಲ್ಲಿ ಇದ್ದ ಇಂಟರ್ ನೆಟ್ ಕೇಬಲ್ ನ್ನು ಕಳ್ಳತನ ಮಾಡಿರುವ ಕಳ್ಳರು.
ನಗರದ ಕರೇನಹಳ್ಳಿ ರಂಗನಾಥ ಬೇಕರಿ ಬಳಿ ಘಟನೆ ನಡೆದಿದೆ. ಇಂಟರ್ ನೆಟ್ ಕೇಬಲ್ ಕಟ್ ಆಗಿದ್ದರಿಂದ ಸಾರ್ವಜನಿಕರು ಉಪಯೋಗಿಸುವ ಇಂಟರ್ ನೆಟ್ ಸೇವೆಯಲ್ಲಿ ಅಡಚಣೆ ಉಂಟಾಗಿದ್ದು, ಇದರಿಂದ ಸಾರ್ವಜನಿಕ ಮತ್ತು ಸೇವೆ ಒದಗಿಸುವ ಕಂಪನಿಗೆ ಸುಮಾರು 50 ಸಾವಿರ ನಷ್ಟವಾಗಿದೆ.
ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ನಗರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…