ಇಂಟರ್ ನ್ಯಾಷನಲ್ ಟೇಕ್ವಾಂಡೋ ಫೆಡೆರೇಷನ್ ಆಫ್ ಇಂಡಿಯಾ: ಸೌಜನ್ಯ ಮಂಜುನಾಥ್ ಮತ್ತು ಶಶಾಂಕ್ ಮಂಜುನಾಥ್ ಗೆ ಪದಕ

 

ಇಂಟರ್ ನ್ಯಾಷನಲ್ ಟೇಕ್ವಾಂಡೋ ಫೆಡೆರೇಷನ್ ಆಫ್ ಇಂಡಿಯಾ (ಐ ಟಿ ಎಫ್) ಅಹಮದಾಬಾದ್, ಗುಜರಾತ್ ನಲ್ಲಿ ನಡೆದ 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ಮತ್ತು ಎರಡನೆಯ IL-DO ಮಾರ್ಷಲ್ ಆರ್ಟ್ಸ್ ನ್ಯಾಷನಲ್ ಡಿಸೆಂಬರ್ 23 ರಿಂದ 31 ವರೆಗೆ ನಡೆದಿತ್ತು. ಇದರಲ್ಲಿ 18ಕ್ಕೂ ಹೆಚ್ಚು ರಾಜ್ಯಗಳು ಭಾಗವಹಿಸಿದ್ದವು, ಕರ್ನಾಟಕದಿಂದ ಕೊಡಿಗೆಹಳ್ಳಿ ನಿವಾಸಿಗಳಾದ ಶ್ರೀ  ಶ್ರೀ ರವಿಶಂಕರ್ ವಿದ್ಯಾ ಮಂದಿರ (ವಿದ್ಯಾರಣ್ಯಪುರ) ವಿದ್ಯಾರ್ಥಿಗಳಾದ ಸೌಜನ್ಯ ಮಂಜುನಾಥ್ 11ನೇ ತರಗತಿ ಕಾಮರ್ಸ್ ವಿಭಾಗ, 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ ಒಂದು ಚಿನ್ನದ ಪದಕ, ಎರಡು ಬೆಳ್ಳಿ ಪದಕ ಹಾಗೂ ಒಂದು ಕಂಚಿನ ಪದಕ ಗೆದ್ದಿರುತ್ತಾರೆ, ಹಾಗೂ IL-DO ನ್ಯಾಷನಲ್ ನಲ್ಲಿ ಒಂದು ಕಂಚಿನ ಪದಕ ಗೆದ್ದು ಜಯಶಾಲಿ ಆಗಿದ್ದಾರೆ.

ಶಶಾಂಕ್ ಮಂಜುನಾಥ್ 9ನೆ ತರಗತಿ , 40th ನ್ಯಾಷನಲ್ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ, 3 ಚಿನ್ನದ ಪದಕ, ಒಂದು ಬೆಳ್ಳಿಯ ಪದಕ ಹಾಗೂ ಒಂದು ಕಂಚಿನ ಪದಕ ಗೆದ್ದಿರುತ್ತಾರೆ, IL-DO ನ್ಯಾಷನಲ್ ನಲ್ಲಿ ಎರಡು ಚಿನ್ನದ ಪದಕ ಹಾಗೂ ಒಂದು ಬೆಳ್ಳಿಯ ಪದಕ ಗೆದ್ದು ನಮ್ಮ ಕರ್ನಾಟಕಕ್ಕೆ ಜಯ ತಂದುಕೊಟ್ಟಿದ್ದಾರೆ.

ಸೌಜನ್ಯ ಮಂಜುನಾಥ್ ಮತ್ತು ಶಶಾಂಕ್ ಮಂಜುನಾಥ್ ಸಹೋದರರು ತಮ್ಮ ಗುರುಗಳಾದ ಪ್ರದೀಪ್ ಜನಾರ್ಧನ್ ಮತ್ತು ಅವರ ತಂದೆ ತಾಯಿ ಹಾಗೂ ರಾಜ್ಯಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ.

Ramesh Babu

Journalist

Recent Posts

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

2 hours ago

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

5 hours ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

6 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

6 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

12 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

13 hours ago