ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ -2023 ಟೂರ್ನಿಯ ಚಾಂಪಿಯನ್ ಪಟ್ಟ ಅಲಂಕರಿಸಿದ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ.
ಆ ಮೂಲಕ ಬ್ಯಾಡ್ಮಿಂಟನ್‌ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ-ಚಿರಾಗ್ ಶೆಟ್ಟಿ.
ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಾತ್ವಿಕ್-ಚಿರಾಗ್ 21-17, 21-18 ಸೆಟ್ ಗಳ ಮೂಲಕ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೊಹ್ ಜೋಡಿಯನ್ನು ಸೋಲಿಸಿದರು. ಇದರೊಂದಿಗೆ ಸೂಪರ್-1000 ಟೂರ್ನಿ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…