ಇನ್ನೇನು ಕೆಲವೇ ದಿನಗಳಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಆಗಲಿದ್ದು, ಈ ಹಿನ್ನೆಲೆ ಚುನಾವಣಾಧಿಕಾರಿಗಳು ಚುನಾವಣೆಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 276 ಮತಗಟ್ಟೆಗಳಲ್ಲಿ ಇಂದಿನಿಂದ ಅತ್ಯಾಧುನಿಕ ತಂತ್ರಜ್ಞಾನದ ಎಂ-3 ಶ್ರೇಣಿಯ ಇವಿಎಂ ಮತಯಂತ್ರ ಹಾಗೂ ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆ ಆರಂಭ.
ಕಳೆದ ಭಾನುವಾರ ಇವಿಎಂ ಹಾಗೂ ವಿವಿ ಪ್ಯಾಟ್ ಗಳ ಮೊದಲ ಹಂತದ ತಪಾಸಣೆ ಮಾಡಿಸಿದ್ದು, ಜಿಲ್ಲಾಧಿಕಾರಿ ಕಚೇರಿಯ ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದೆ. 15 ಇವಿಎಂ ಯಂತ್ರಗಳನ್ನು ತರಬೇತಿ ಹಾಗೂ ಜಾಗೃತಿ ಮೂಡಿಸಲು ನೀಡಲಾಗಿದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ತೇಜಸ್ ಕುಮಾರ್ ತಿಳಿಸಿದರು.
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಪ್ರಾತ್ಯಕ್ಷಿಕೆಗಾಗಿ ಇವಿಎಂ ಕಿಯೋಸ್ಕ್ ಇಡಲಾಗಿದ್ದು, ಇಲ್ಲಿಯೂ ಮತದಾರರಿಗೆ ನೂತನ ಮತಯಂತ್ರಗಳ ಕಾರ್ಯವೈಖರಿ ಕುರಿತು ಅರಿವು ಮೂಡಿಸಲಾಗುವುದು. ಕ್ಷೇತ್ರದ 276 ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಖಾತ್ರಿಪಡಿಸಿಕೊಳ್ಳಲಾಗಿದೆ ಎಂದು ತಹಶಿಲ್ದಾರ್ ಮೋಹನ್ ಕುಮಾರಿ ತಿಳಿಸಿದರು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…