ಇಂದಿನಿಂದ ಶೋಭಾಯಾತ್ರೆ, ರಾಮೋತ್ಸವ: ಬೈಕ್ ರ‍್ಯಾಲಿಗೆ ಶಾಸಕ ಧೀರಜ್ ಮುನಿರಾಜ್ ಚಾಲನೆ

ಹಿಂದೂಗಳಲ್ಲಿ ಸಾಂಸ್ಕೃತಿಕ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಸಹಭಾಗಿತ್ವದಲ್ಲಿ ಇಂದಿನಿಂದ (ಏ.11) ಮೂರು ದಿನಗಳ ಕಾಲ ಶ್ರೀರಾಮ ಶೋಭಾಯಾತ್ರೆ ನಡೆಸಲಾಗುತ್ತಿದೆ.

ಇದರ ಭಾಗವಾಗಿ ಇಂದು ಬೈಕ್ ರ‍್ಯಾಲಿ ಹಮ್ಮಿಕೊಂಡಿದ್ದು, ಬೈಕ್  ರ‍್ಯಾಲಿಗೆ ಶಾಸಕ ಧೀರಜ್ ಮುನಿರಾಜ್ ಅವರು ಚಾಲನೆ ನೀಡಿದರು.

ರ‍್ಯಾಲಿಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಭಾಗಿಯಾಗಿ, ರ‍್ಯಾಲಿ ಉದ್ದಕ್ಕೂ ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಸಾಗಿದರು.

ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ಏ.13ರವರೆಗೆ ಶ್ರೀರಾಮೋತ್ಸವ ನಡೆಯಲಿದ್ದು, ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದೆ.

ಮಾದಕ ವಸ್ತುಗಳ ನಿಷೇಧ, ಗೋ ಹತ್ಯೆ ಪ್ರತಿಬಂಧಕ ಕಾಯ್ದೆ ಜಾರಿ, ಲವ್ ಜಿಹಾದ್ ನಿರ್ಮೂಲನೆ, ವಕ್ಫ್ ಹೆಸರಿನಲ್ಲಿ ಆಸ್ತಿ ಕಬಳಿಕೆಗೆ ಅಂಕುಶ, ಹಿಂದೂಗಳ ಮತಾಂತರಕ್ಕೆ ತಡೆ, ಅಕ್ರಮ ವಲಸಿಗರ ಹಾವಳಿಗೆ ಕಡಿವಾಣಕ್ಕಾಗಿ ಹೋರಾಟ ನಡೆಸುವ ಪಂಚ ನಿರ್ಣಯ ಕೈಗೊಳ್ಳಲಾಗಿದೆ.

Ramesh Babu

Journalist

Recent Posts

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

7 minutes ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

2 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

2 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

3 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

5 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

5 hours ago