ದೊಡ್ಡಬಳ್ಳಾಪುರ ನಗರದಲ್ಲಿ ಇಂದು(ಆ.10) 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ, F02-Birla Super ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಎಂದು ಬೆಸ್ಕಾಂ ಇಲಾಖೆ ಕೋರಿದೆ…
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಕುಚ್ಚಪ್ಪನಪೇಟೆ ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯ್ ನಗರ, ಭುವನೇಶ್ವರಿನಗರ, ಚೈತನ್ಯನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕೆಸಿಪಿ ಸರ್ಕಲ್, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…