ಇಂದು(ಆ.10) ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಇಂದು(ಆ.10) 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ, F02-Birla Super ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಎಂದು ಬೆಸ್ಕಾಂ ಇಲಾಖೆ ಕೋರಿದೆ…

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ಕುಚ್ಚಪ್ಪನಪೇಟೆ ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯ್ ನಗರ, ಭುವನೇಶ್ವರಿನಗರ, ಚೈತನ್ಯನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕೆಸಿಪಿ ಸರ್ಕಲ್, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

47 minutes ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

12 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

16 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

19 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago