ಮಾರ್ಚ್ 2023ರ ದ್ವಿತೀಯ ಪಿಯು ಪರೀಕ್ಷೆಯನ್ನು ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳನ್ನು ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಇಂದು (ಏ.21) ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ, ಬೆಳಗ್ಗೆ 11ಗಂಟೆ ನಂತರ karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಹೊರಡಿಸಿದೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…