ಇಂದು (ಜೂ.3) ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಇಂದು (ಜೂ.3) 220/66/1142 ಕೆಐಏಡಿಬಿ 0 2 ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ, F02-Birla Super ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೇಸ್ಕಾಂ ಕೋರಿದೆ.

ವಿದ್ಯುತ್‌ ಅಡಚಣೆಯಾಗುವ ಪ್ರದೇಶಗಳು:

ಕುಚ್ಚಪ್ಪನಪೇಟೆ, ನರ್ಗತರಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯ್‌ ನಗರ, ವೀರಭದ್ರನಪಾಳ್ಯ, ಭುವನೇಶ್ವರಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

6 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

8 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

9 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

13 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

14 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

14 hours ago