ಇಂದು ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಇಂದು (ಜೂ.22) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10 ಗಂಟೆ ಇಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟ, ಕೋಳೂರು, ಕಂಟನಕುಂಟೆ, ಆಳ್ವಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಟ್ಟೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

8 hours ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

9 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

13 hours ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

14 hours ago

ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…

20 hours ago

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

20 hours ago