ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಗೆ ಬರುವ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12ರ ಭಾನುವಾರದಂದು ಮಾಸಿಕ ನಿರ್ವಹಣಾ ಕಾರ್ಯ ಇರುತ್ತದೆ.
ಈ ಹಿನ್ನೆಲೆ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಜ.12 ರ ಭಾನುವಾರ ಬೆಳ್ಳಿಗೆ 10 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.
ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್.ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಲು ಬೆಸ್ಕಾಂ ಕೋರಿದೆ.
ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು
ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯ ಎಸ್.ಎಸ್ ಘಾಟಿ, ನೆಲ್ಲುಗುದಿಗೆ, ಗೆದ್ದಲಪಾಳ್ಯ, ಪಾಲ್ ಪಾಲ್ ದಿನ್ನೆ, ಲಗುಮೇನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ, ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬೀಡಿಗೆರೆ, ಗಂಟಿಗಾನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಮೆಳೆಕೋಟೆ, ದೊಡ್ಡರಾಯಪ್ಪನಹಳ್ಳಿ, ಚಿಕ್ಕರಾಯಪ್ಪನಹಳ್ಳಿ, ಸೊನ್ನಾಪುರ, ಊದನಹಳ್ಳಿ, ಮಾಚಗೊಂಡನಹಳ್ಳಿ, ತಪಸೀಪುರ, ಸೀಗೆಹಳ್ಳಿ, ಹೆಗ್ಗಡಹಳ್ಳಿ, ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…