ಇಂದು 189 ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಇಂದು ನಾವು 189 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುತ್ತಿದ್ದೇವೆ: ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ಹೇಳಿಕೆ.

ಈ ಕುರಿತು ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *