Categories: ಕೋಲಾರ

ಇಡೀ ಕೋಲಾರವನ್ನೇ ಬೆಚ್ಚಿಬೀಳಿಸಿದ್ದ ಕೊಲೆ ಕೇಸ್: ಪ್ರಕರಣವನ್ನ ಭೇದಿಸುವಲ್ಲಿ ಪೊಲೀಸರು ಯಶಸ್ವಿ: 3 ತಿಂಗಳ ಪರಿಶ್ರಮದಿಂದ ಆರೋಪಿಗಳ ಬಂಧನ

ಮಾಲೂರು ತಾಲ್ಲೂಕಿನ ಕೈಗಾರಿಕಾ ಪ್ರದೇಶದಲ್ಲಿರುವ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ಕೊಲೆ ಮಾಡಲಾಗಿತ್ತು.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರ್ನಬ್‌ ಎಂಬ ಯುವಕನನ್ನು ರಾತ್ರಿ 10:45 ಗಂಟೆಗೆ ಕೆಲಸದ ಪಾಳಿ ಮುಗಿಸಿ ನಡೆದುಕೊಂಡು ಹೋಗುತ್ತಿದ್ದವನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.

ಶಿವಾರಪಟ್ಟಣದ ಬಳಿ ಚಾಕುವಿನಿಂದ ಇರಿದು ಕೊಲೆ ಮಾಡಿ ಯಾವುದೇ ಸಣ್ಣ ಕುರುಹು ಇಲ್ಲದೇ ದುರುಳರು ಎಸ್ಕೆಪ್ ಆಗಿದ್ದರು.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಕೈಗಾರಿಕಾ ಪ್ರದೇಶ ದಲ್ಲಿರುವ ವೆಸ್ಟ್ರಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರ್ನಬ್ ಎಂಬ ಯುವಕನನ್ನು ರಾತ್ರಿ 10:45 ಗಂಟೆಗೆ ಕೆಲಸದ ಪಾಳಿ ಮುಗಿಸಿ ನಡೆದುಕೊಂಡು ಹೋಗುತ್ತಿದ್ದವನನ್ನು ಶಿವಾರಪಟ್ಟಣದ ಬಳಿ ಚಾಕುವಿನಿಂದ ಇರಿದು ಕೊಲೆ ಮಾಡಿ ಯಾವುದೇ ಸಣ್ಣ ಕುರುಹು ಇಲ್ಲದೇ ಬಾಂಬೆ (ಮುಂಬೈ) ಯಲ್ಲಿ ತಲೆಮಾರೆಸಿಕೊಂಡಿದ್ದ ಆರೋಪಿಗಳನ್ನು ಮಾಲೂರು ಪೊಲೀಸ್  ಠಾಣೆ ಇನ್ಸ್ಪೆಕ್ಟರ್ ಶ್ರೀ ರಾಮಪ್ಪ. ಬಿ ಗುತ್ತೆರ್  ಹಾಗೂ  ಕ್ರೈಂ ಟೀಮ್ ಸತತ 3 ತಿಂಗಳ ಪರಿಶ್ರಮದಿಂದ ಆರೋಪಿಗಳಾದ ಮಾಲೂರಿನ 1) ಸಯ್ಯದ್ ವಸಿಮ್, 2) ಸಯ್ಯದ್ ಸಮೀರ್ ರನ್ನು *ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

2 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

3 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

16 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

16 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

17 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

23 hours ago