ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ ಮನೆ ಮಾಡಿತ್ತು.
ಲಕ್ಷ ದೀಪೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡು ದೇವರಲ್ಲಿ ಪ್ರಾರ್ಥನೆ ಮಾಡುತ್ತಾ ದೀಪ ಹಚ್ಚಿ ದೇವರ ಕೃಪೆಗೆ ಪಾತ್ರರಾದರು.
ಲಕ್ಷದೀಪೋತ್ಸವ ಅಂಗವಾಗಿ ಇಡೀ ದೇವಾಲಯ ದೀಪಗಳ ಬೆಳಕಿನಲ್ಲಿ ಪ್ರಜ್ವಲಿಸಿತು.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…