ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ತೆಪೋತ್ಸವ ಕಾರ್ಯಕ್ರಮವನ್ನ ವೈಭವದಿಂದ ನಡೆಸಲಾಯಿತು.
ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೊತ್ಸವ ಮುಗಿದ ಒಂದು ತಿಂಗಳಿಗೆ ಬರುವ ಮಾಘ ಶುದ್ಧ ಪಂಚಮಿಯಂದು ನಡೆಯುವ ಈ ತೆಪ್ಪೋತ್ಸವ ಕಾರ್ಯಕ್ರಮ ದೇವಸ್ಥಾನ ಸಮೀಪದ ಕಲ್ಯಾಣಿಯ ಸುತ್ತಾ ಸುಂದರವಾದ ವಿದ್ಯುತ್ ದೀಪಾಲಂಕಾರ ಹಾಗೂ ಹೂವಿನ ಅಲಂಕೃತ ತೆಪ್ಪದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಉತ್ಸವ ಮೂರ್ತಿಗೆ ವೇದ ಮಂತ್ರ ಘೋಷಗಳಿಂದ ಪೂಜೆ ಸಲ್ಲಿಸಲಾಯಿತು.
ನೋಡುಗರ ಕಣ್ಮನ ಸೆಳೆದ ಭರತನಾಟ್ಯ ನೃತ್ಯ
ತೆಪ್ಪದ ಮೇಲೆ ಉತ್ಸವ ಮೂರ್ತಿಯನ್ನ ಇಟ್ಟು ಭವ್ಯ ಮೆರವಣಿಗೆ ನಡೆಸಲಾಯಿತು. ತೆಪೋತ್ಸವ ಕಾರ್ಯಕ್ರಮದ ಅಂಗವಾಗಿ ಮಂಗಳವಾದ್ಯ ನಡೆಸಲಾಯಿತು.
ತೆಪೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು, ಭವ್ಯವಾದ ತೆಪೋತ್ಸವವನ್ನು ಕಣ್ತುಂಬಿಕೊಂಡು ಆನಂದಪಟ್ಟರು.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…