ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿಯನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿಯಿಂದ ಇನೋವಾ ಕಾರಿನಲ್ಲಿ ಸುಮಾರು 8 ಕೋಟಿ ರೂ. ಪತ್ತೆಯಾಗಿದ್ದು, ಹೊಳಲ್ಕೆರೆ ಪೊಲೀಸರು ಕಾರನ್ನು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಹಣವನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಕೇರಳ: ತಿರುರ್ನ 19 ವರ್ಷದ ಸಫಾನಾ ಎಂಬ ಯುವತಿ ತನ್ನ ಪ್ರಿಯಕರನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ…
ಕುಣಿಗಲ್, ನ.15: ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ ಚೌಡನಾಯಕನಪಾಳ್ಯ ಗ್ರಾಮದಲ್ಲಿ ತಂದೆಯೇ ತನ್ನ 16 ವರ್ಷದ ಮಗನನ್ನು ಹಾರೆಕೋಲಿನಿಂದ ಹೊಡೆದು…
ದೊಡ್ಡಬಳ್ಳಾಪುರ: ತಿಂಗಳ ಸಂಬಳಕ್ಕಾಗಿ ಮತ್ತೊಬ್ಬರ ಬಳಿ ಕೆಲಸ ಮಾಡುವುದಕ್ಕಿಂತ ಸ್ವಂತ ಕೃಷಿ ಭೂಮಿಯಲ್ಲೇ ಹೊಸ ಉದ್ಯಮ ಆರಂಭಿಸಿ ಸ್ವಾವಲಂಬಿ ಬದುಕು…
ದೊಡ್ಡಬಳ್ಳಾಪುರ: ನಗರದ ಮಾರುತಿನಗರದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಿಸಿಡಿಸಿ (ಸೆಂಟರ್ ಫಾರ್ ಕ್ರಾನಿಕ್ ಡಿಸೀಸ್ ಕಂಟ್ರೋಲ್) ಸಂಸ್ಥೆಯ ಸಹಯೋಗದೊಂದಿಗೆ ಉಚಿತ…
ಮಧ್ಯಪ್ರದೇಶದ ಸಾತ್ಪುರ ಹುಲಿ ಸಂರಕ್ಷಿತ ಪ್ರದೇಶದ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ₹26.36 ಲಕ್ಷ ನಗದು,…
ಮಕ್ಕಳ ದಿನಾಚರಣೆಯ ಅಂಗವಾಗಿ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನವೀಕರಣಗೊಂಡ ಹತ್ತು ಅಂಗನವಾಡಿ ಕೇಂದ್ರ ಹಾಗೂ ಒಂದು ಶಾಲೆಯನ್ನು ಕೇಳಚಂದ್ರ ಪ್ರತಿಷ್ಠಾನದ…