ಪಾರದರ್ಶಕ ವ್ಯವಸ್ಥೆ ತರುವ ಸಲುವಾಗಿ ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾತಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ಮುಂದೆ ಕಡಿಮೆಯಾಗಲಿವೆ ಎಂಬ ನಿರೀಕ್ಷೆ ನನಗಿದೆ ಎಂದು ಹೇಳಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…