ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಹೊಸ ಹೊಸ ಆದೇಶ, ಸೂಚನೆ, ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ಪೊಲೀಸ್ ಇಲಾಖೆಯಲ್ಲೂ ಸಹ ಮತ್ತೊಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಗೃಹ ಇಲಾಖೆ.
ಇನ್ಮುಂದೆ ರಾಜ್ಯ ಪೊಲೀಸ್ ಸಿಬ್ಬಂದಿ ಸಮವಸ್ತ್ರದಲ್ಲಿದ್ದಾಗ ಹಣೆಗೆ ಕುಂಕುಮ, ವಿಭೂತಿ, ಕಿವಿ ಓಲೆ, ಕೈದಾರ ಬಳಸುವಂತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.
ವಿವಿಐಪಿ ಭದ್ರತಾ ವಿಭಾಗದ ಉಪ ಪೊಲೀಸ್ ಆಯುಕ್ತ ಡಿ. ಕಿಶೋರ್ ಬಾಬು ರಿಂದ ಈ ಹಿಂದೆ ಈ ಆದೇಶ ಹೊರಡಿಸಿದ್ದರು.
ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ ಈಗಾಗಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…