ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ಜ್ಯುವೆಲೆರಿ ಶಾಪ್ ಮಾಲೀಕನ ಕಳ್ಳಾಟ ಬಯಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿನಿಮಾ ಸ್ಟೈಲ್ ನಲ್ಲಿ ಸಿಟಿ ಮಾರ್ಕೆಟ್ ಫ್ಲೈ ಓವರ್ ಬಳಿ 2.7ಕೆಜಿ ಚಿನ್ನ ಎಸ್ಕೇಪ್ ಮಾಡಿ ತಾನೇ ಖುದ್ದಾಗಿ ಪೊಲೀಸ್ ಸ್ಟೇಷನ್ ಗೆ ಹೋಗಿ ದೂರು ನೀಡಿದ್ದ ಆಸಾಮಿ.
ಬೆಂಗಳೂರಿನ ನಗರತಪೇಟೆಯಲ್ಲಿ ಕೈಲಾಶ್ ಜ್ಯುವೆಲರಿ ಅಂಗಡಿ ಹೊಂದಿದ್ದ ರಾಜ್ ಜೈನ್. ಇನ್ಸ್ಯೂರೆನ್ಸ್ ಕ್ಲೈಮ್ ಗಾಗಿ ತನ್ನ ಶಾಪ್ ನಲ್ಲಿದ್ದ ಚಿನ್ನವನ್ನ ಹೈದರಾಬಾದ್ ಗೆ ತನ್ನ ಕೆಲಸಗಾರರ ಮೂಲಕ ಸಾಗಾಟ ಮಾಡುತ್ತಿದ್ದ. ಅಂಗಡಿ ಮಾಲೀಕ ರಾಜ್ ಜೈನ್ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದ ಕಾಟನ್ ಪೇಟೆ ಪೊಲೀಸರು. ವಿಚಾರಣೆ ವೇಳೆ ದೂರು ನೀಡಿದ್ದ ರಾಜ್ ಜೈನ್ ಕೈವಾಡ ಇರುವುದು ಪತ್ತೆಯಾಗಿದೆ.
ಅಂಗಡಿ ಮಾಲೀಕನ ಬಂಧನ ಮಾಡಿ ವಿಚಾರಣೆ ನಡೆಸಿ, 2.7ಕೆಜಿ ಚಿನ್ನವನ್ನ ವಶಕ್ಕೆ ಪಡೆದಿರುವ ಪೊಲೀಸರು. ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…