ಗಾಂಜಾವನ್ನು ಬ್ಯಾಗ್ ನಲ್ಲಿ ತಂದು ಗಿರಾಕಿಗಳಿಗೆ ಮಾರಾಟ ಮಾಡುವ ವೇಳೆ ಪೊಲೀಸರಿಗೆ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ದೇವನಹಳ್ಳಿ- ದೊಡ್ಡಬಳ್ಳಾಪುರ ರಸ್ತೆಯಲ್ಲಿ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಗಾಂಜಾ ಮಾರಾಟ ಮಾಡುವ ಗ್ಯಾಂಗ್ ಮೇಲೆ ಆಟ್ಯಾಕ್ ಮಾಡಿದ್ದಾರೆ.
ನಿತೀಶ್ ಕುಮಾರ್ (25) ಹಾಗೂ ವೆಂಕಟೇಶ್ (30) ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 60 ಸಾವಿರ ಮೌಲ್ಯದ 2 ಕೆಜಿ 200 ಗ್ರಾಂ. ಗಾಂಜಾ ವಶಕ್ಕೆ ಪಡೆಯಲಾಗಿದೆ.
ನಿತೀಶ್ ಕುಮಾರ್ ಬಿಹಾರ ಮೂಲದವನಾಗಿದ್ದು, ದೇವನಹಳ್ಳಿಯಲ್ಲಿ ಶೆಡ್ ಹಾಕಿಕೊಂಡು ವಾಸವಾಗಿದ್ದನು. ವೆಂಕಟೇಶ್ ದೇವನಹಳ್ಳಿ ನಿವಾಸಿಯಾಗಿರುತ್ತಾನೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…