ದೊಡ್ಡಬಳ್ಳಾಪುರ: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ನಗರದ ಕೋಟೆ ರಸ್ತೆಯಲ್ಲಿನ ಶಿಯಾ ಮುಸ್ಲಿಂ ಸಮುದಾಯದ ಮಸೀದಿಯಿಂದ ಸಿದ್ದಲಿಂಗಯ್ಯ ವೃತ್ತದವರೆಗೆ ಭಾನುವಾರ ಸಂಜೆ ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿದರು.
ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಖಂಡಿಸಿದ ಬರಹ,ಪೋಟೋಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಅಮೆರಿಕಾ,ಇಸ್ರೇಲ್ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮೆರವಣಿಗೆಯಲ್ಲಿ ಮಕ್ಕಳು ಸೇರಿದಂತೆ ವಯೋವೃದ್ಧರವರೆಗೂ ನೂರಾರು ಜನ ಭಾಗವಹಿಸಿದ್ದರು.
ಕೋಟೆ ಮಸೀದಿ ವತಿಯಿಂದ ಪ್ರತಿ ವರ್ಷ ನಡೆಯುವ ಮೊಹರಂ ಹಬ್ಬಕ್ಕೆ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಿಂದ ಸಾವಿರಾರು ಜನ ಶಿಯಾ ಮುಸ್ಲಿಮರು ಕಾಲ್ನಡಿಗೆಯಲ್ಲಿ ಆಗಮಿಸಿ ಸಂಜೆ ನಡೆಯುವ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ.
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…