ಕೇಂದ್ರ ಸರ್ಕಾರವು ವಿ.ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಹೊಸ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಅವರು ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಕೇಂದ್ರ ಸರ್ಕಾರದ ಸಂಪುಟದ ನೇಮಕಾತಿ ಸಮಿತಿಯೂ ಈ ಕುರಿತು ಅಧಿಸೂಚನೆ ಹೊರಡಿಸಿದೆ. ವಿ ನಾರಾಯಣನ್ ಅವರ ನೇಮಕವು ಜನವರಿ 14 ರಿಂದ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…