ನಗರದ ಕೋರ್ಟ್ ರಸ್ತೆ ಸಮೀಪವಿರುವ ಇ-ಕಾರ್ಟ್ ಕಚೇರಿಯಲ್ಲಿ ಕಳ್ಳತನ ನಡೆದಿದ್ದು, ಸುಮಾರು ಎಂಟು ಲಕ್ಷ ರೂ. ನಗದು ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.
ಭಾನುವಾರ ರಾತ್ರಿ ಸುಮಾರು 2.30ರ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಟರ್ ಬಾಗಿಲು ಮೀಟಿದ ದುಷ್ಕರ್ಮಿಗಳು ಲಾಕರ್ ನಲ್ಲಿದ್ದ ಸುಮಾರು ಎಂಟು ಲಕ್ಷ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.
ಲಾಕರ್‌ನ ಬೀಗ ತೆಗೆದು ಪಾಸ್‌ವರ್ಡ್ ಬಳಸಿ ಹಣ ದೋಚಿದ್ದರಿಂದ ಕಚೇರಿಯಲ್ಲಿ ಕೆಲಸ ಮಾಡುವವರೇ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…