ಶಿವಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಕ್ಷಾ.ವಿ ರವರ ತಂದೆಯವರ ಹೆಸರಿನಲ್ಲಿ ಖಾಲಿ ನಿವೇಶನವಿದ್ದು, ನಿವೇಶನಕ್ಕೆ ಇ-ಖಾತಾ ಮತ್ತು ಮ್ಯೂಟೇಷನ್ ವರ್ಗಾವಣೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದು, ಕೆಲಸವನ್ನು ಮಾಡಿಕೊಡಲು ಶಿವಕೋಟೆ ಗ್ರಾಮ ಪಂಚಾಯ್ತಿಯ ಬಿಲ್ ಕಲಕ್ಟರ್ ಆದ ಪ್ರದೀಪ್ ರವರು 13,000 ರೂಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಲಂಚದ ಹಣವನ್ನು ಕೊಡುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣದ ಸಮೇತ ಬಿಲ್ ಕಲಕ್ಟರ್ ಪ್ರದೀಪ್ ರವರನ್ನು ಬಂಧಿಸಿ ತನಿಖೆ ಕೈಗೊಂಡಿರುತ್ತಾರೆ.
ಈ ಟ್ರ್ಯಾಪ್ ಪ್ರಕ್ರಿಯೆಯನ್ನು ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಠಾಣೆಯ ಪೊಲೀಸ್ ಅಧೀಕ್ಷಕರಾದ ಪವನ್ ನೆಟ್ಟೂರು ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಮತ್ತು ಸಿಬ್ಬಂದಿ ವರ್ಗದವರು ಟ್ರ್ಯಾಪ್ ಕಾರ್ಯಾಚರಣೆ ನಡೆಸಿ, ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…